ಆಗುಂಬೆ ಘಾಟ್ ; ಭಾರೀ ವಾಹನ ಸಂಚಾರ ನಿಷೇಧ ಹಿಂಪಡೆತ; ಸಂಚಾರಕ್ಕೆ ಅನುವು

By: Ommnews

Date:

Share post:

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ 6, 7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದ ಹಿನ್ನೆಲೆ ದಿ: 15.09.2023 ರವರೆಗೆ ಅಧಿಸೂಚಿಸಲಾಗಿದ್ದ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Advertisement
Advertisement
Advertisement

ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕೆಂದು ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯನ್ನು ಪರಿಗಣನೆ ತೆಗೆದುಕೊಂಡು ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧವನ್ನು ಹಿಂಪಡೆದು ಸಂಚಾರಕ್ಕೆ ಅನುವು ಮಾಡಿ ಕೊಡಲು ಆದೇಶಿಸಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section