ಮಂಗಳೂರು : ಅಲ್ಪಸಂಖ್ಯಾತರ ಹಾಸ್ಟೆಲ್ ಒಂದಕ್ಕೆ ಸಚಿವ ಜಮೀರ್ ಅಹಮದ್ ಖಾನ್ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂದು ಕೆಂಡಾಮಂಡಲವಾದ ಘಟನೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ಅನಂತರದ ಬಾಲಕರ ಹಾಸ್ಟೆಲ್ ನಲ್ಲಿ ನಡೆದಿದೆ.
ಜಿಲ್ಲೆಯ ಪ್ರವಾಸದಲ್ಲಿರುವ ಸಚಿವ ಜಮೀರ್ ಅಹ್ಮದ್ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ಅನಂತರದ ಬಾಲಕರ ಹಾಸ್ಟೆಲ್ ಗೆ ಅನಿರೀಕ್ಷಿತ ಭೇಟಿ ನೀಡಿದ್ದರು.
ಈ ವೇಳೆ ಹಾಸ್ಟೆಲ್‌ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲ ದಿರುವುದು ಕಂಡು ಬಂದಿದ್ದು,ಅಲ್ಲದೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ.
ವಾರಕ್ಕೊಮ್ಮೆ ಬದಲಿಗೆ 15 ದಿನಕ್ಕೆ ಕೋಳಿ ಮಾಂಸಾಹಾರ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು.
5 ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು.
ತತ್‌ಕ್ಷಣ ಸಚಿವರು ತಾಲೂಕು ವಿಸ್ತರಣೆ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಎಂದು ಆದೇಶ ಹೊರಡಿಸಿದರು. ಡಿಎಂಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್‌ಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…