ಏಷಿಯನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಜಕಾರ್ತಾ ತಲುಪಿದ್ದಾರೆ. ಅಲ್ಲಿ ಅವರನ್ನು ಭಾರತೀಯ ವಲಸಿಗರು ಆತ್ಮೀಯವಾಗಿ ಸ್ವಾಗತಿಸಿದರು. ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ ಅವರ ಆಹ್ವಾನದ ಮೇರೆಗೆ ಮೋದಿ ಇಂಡೋನೇಷ್ಯಾ ತಲುಪಿದ್ದಾರೆ. ರಿಟ್ಜ್ ಕಾರ್ಲ್ಟನ್ ಹೋಟೆಲ್ನಲ್ಲಿ ಮೋದಿಯನ್ನು ಸ್ವಾಗತಿಸಲು ನೆರೆದಿದ್ದ ಅನಿವಾಸಿ ಭಾರತೀಯರು ವಂದೇ ಮಾತರಂ, ಮೋದಿ ಮೋದಿ ಎಂದು ಜೈಕಾರದ ನಡುವೆ ಭವ್ಯ ಸ್ವಾಗತ ಕೋರಿದರು.ಮಕ್ಕಳು ಸೇರಿದಂತೆ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.
ಏಷಿಯನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜಕಾರ್ತಾ ತಲುಪಿದ್ದಾರೆ. ಅಲ್ಲಿ ಅವರನ್ನು ಭಾರತೀಯ ವಲಸಿಗರು ಆತ್ಮೀಯವಾಗಿ ಸ್ವಾಗತಿಸಿದರು. ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ ಅವರ ಆಹ್ವಾನದ ಮೇರೆಗೆ ಮೋದಿ ಇಂಡೋನೇಷ್ಯಾ ತಲುಪಿದ್ದಾರೆ. ರಿಟ್ಜ್ ಕಾರ್ಲ್ಟನ್ ಹೋಟೆಲ್ನಲ್ಲಿ ಮೋದಿಯನ್ನು ಸ್ವಾಗತಿಸಲು ನೆರೆದಿದ್ದ ಅನಿವಾಸಿ ಭಾರತೀಯರು ವಂದೇ ಮಾತರಂ, ಮೋದಿ ಮೋದಿ ಎಂದು ಜೈಕಾರದ ನಡುವೆ ಭವ್ಯ ಸ್ವಾಗತ ಕೋರಿದರು.ಮಕ್ಕಳು ಸೇರಿದಂತೆ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.
18ನೇ ಪೂರ್ವ ಏಷ್ಯಾ ಶೃಂಗಸಭೆ ಮತ್ತು 20ನೇ ಏಷಿಯನ್ -ಭಾರತ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಂಡೋನೇಷ್ಯಾಗೆ ತೆರಳಿದ್ದಾರೆ.
ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯಜಾಗತಿಕ ಅಭಿವೃದ್ಧಿಯಲ್ಲಿ ಏಷಿಯನ್ ಪ್ರಮುಖ ಪಾತ್ರವಹಿಸಿದೆ, ವಸುಧೈವ ಕುಟುಂಬಕಂ ಒಂದು ಭೂಮಿ, ಒಂದು ಕುಟುಂಬ ಒಂದು ಭವಿಷ್ಯ ಇದು ಜಿ20 ಶೃಂಗಸಭೆಯ ವಿಷಯವಾಗಿದೆ ಎಂದರು.