Asia Cup,IND vs PAK: ಇದರ ನಡುವೆ ಮಹತ್ವದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಒಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಏಷ್ಯಾಕಪ್ ಆರಂಭದಲ್ಲಿ ತಂಡದಿಂದ ಹೊರಗುಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಸಂಪೂರ್ಣ ಫಿಟ್ ಆಗಿದ್ದು, ತಂಡದೊಂದಿಗೆ ಸೇರಿಕೊಂಡಿದ್ದಾರೆ.
ಏಷ್ಯಾ ಕಪ್ 2023ರ ಲೀಗ್ ಹಂತ ಮುಕ್ತಾಯವಾಗಿದ್ದು, ಇದೀಗ ಸೂಪರ್ 4 ಆರಂಭವಾಗಿದೆ. ಸೂಪರ್ 4 ಹಂತದ ಮೊದಲ ಎದುರಾಳಿಯೇ ಭಾರತ ತಂಡಕ್ಕೆ ಪಾಕಿಸ್ತಾನವಾಗಿದೆ. ಈ ಪಂದ್ಯವು ಸೆಪ್ಟೆಂಬರ್ 10ರಂದು ನಡೆಯಲಿದೆ.
ಇದರ ನಡುವೆ ಮಹತ್ವದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಒಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಏಷ್ಯಾಕಪ್ ಆರಂಭದಲ್ಲಿ ತಂಡದಿಂದ ಹೊರಗುಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ ಇದೀಗ ಸಂಪೂರ್ಣ ಫಿಟ್ ಆಗಿದ್ದು, ತಂಡದೊಂದಿಗೆ ಸೇರಿಕೊಂಡಿದ್ದಾರೆ.
ಮುಖ್ಯ ವಿಕೆಟ್ ಕೀಪರ್ ಆಗಿ ರಾಹುಲ್ ಕಣಕ್ಕಿಳಿದರೆ, ಬ್ಯಾಟಿಂಗ್‌ನಲ್ಲಿ 5ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಿಶನ್ ಅವರನ್ನು ಪ್ಲೇಯಿಂಗ್ 11ನಿಂದ ದೂರವಿಡಬಹುದು. ಅಥವಾ ಅವರ ಬದಲಿಗೆ ಸೂರ್ಯಕುಮಾರ್ ಅವರನ್ನು ಕೈಬಿಟ್ಟು ಕಿಶನ್‌ಗೆ ಅವಕಾಶ ನೀಡುವ ಸಾದ್ಯತೆಯೂ ಹೆಚ್ಚಿದೆ.
ರೋಹಿತ್ ಶರ್ಮಾ (ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್/ ಇಶಾನ್ ಕಿಶನ್, ಸೂರ್ಯಕುಮಾರ್ ಯಾವದ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…