ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ,ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಯೋಜನೆಯಲ್ಲಿ,ಸುದಾನ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶ್ರೀಮತಿ ಶಶಿಕಲಾ ವರ್ಕಾಡಿಯವರ “ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಬಿಡುಗಡೆ ಸಮಾರಂಭ
ಪುತ್ತೂರು:ಕನ್ನಡ ಪರಿಷತ್ತು ಪುತ್ತೂರು ತಾಲೂಕು ಘಟಕ,ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಯೋಜನೆಯಲ್ಲಿ,ಸುದಾನ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶ್ರೀಮತಿ ಶಶಿಕಲಾ ವರ್ಕಾಡಿಯವರ “ನೀನೊಂದು ಮುಗಿಯದ ಕವಿತೆ” ಕವನ ಸಂಕಲನ ಬಿಡುಗಡೆ ಸಮಾರಂಭವು ಸುದಾನದ ಎಡ್ವರ್ಡ್ ಸಭಾಂಗಣದಲ್ಲಿ ದಿನಾಂಕ 10ರಂದು ನಡೆಯಿತು.