ಬೆಂಗಳೂರು: ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದ ಅಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಸುಬ್ಬಮ್ಮ ಎಂಬುವರಿಂದ ದೂರು ನೀಡಲಾಗಿದೆ. ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರರಾಗಿರುವ ಸುಧಾಕರ್, ಮೋಸದಿಂದ ದಲಿತರ ಆಸ್ತಿ ಕಬಳಿಕೆ ಮಾಡಿದ್ದು, ಮನೆಯಲ್ಲಿದ್ದ ಮಗಳ ಮೇಲೂ ಹಲ್ಲೆ ಮಾಡಿದ್ದಾರೆಂದು ಸುಬ್ಬಮ್ಮ ಆರೋಪಿಸಿದ್ದಾರೆ. ಹಾಗಾಗಿ ಸಚಿವ ಡಿ.ಸುಧಾಕರ್, ಶ್ರೀನಿವಾಸ್, ಭಾಗ್ಯಮ್ಮ ವಿರುದ್ಧ ಎಫ್ಐಆರ್ ಹಾಕಲಾಗಿದೆ.
ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದು, ಕೋರ್ಟ್ನಲ್ಲಿ ಕೇಸ್ ಇದ್ದಾಗ ಗುಂಪು ಕಟ್ಟಿಕೊಂಡು ದೌರ್ಜನ್ಯವೆಸಗಿದ್ದಾರೆ. ಮಹಿಳೆಯರನ್ನು ಕರೆದೊಯ್ದು ಜೆಸಿಬಿ ಮೂಲಕ ಮನೆ ಕೆಡವಿರುವುದಾಗಿ ಆರೋಪ ಮಾಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…