ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿರುವ ಧ್ವಜಸ್ತಂಭ ಹಾಗೂ ರಾಜಗೋಪುರದ ರುವಾರಿ, ಕಿಲ್ಲೆ ಮೈದಾನ ದೇವತಾ ಸಮಿತಿ ಗಣೇಶೋತ್ಸವದ ಅಧ್ಯಕ್ಷರಾಗಿರುವ ಹಿರಿಯ ಕಾಂಗ್ರೇಸ್ ಮುಖಂಡರಾದ ನೆಲ್ಲಿಕಟ್ಟೆ ಸುಧಾಕರ್ ಶೆಟ್ಟಿಯವರು ಇಂದು ಶಿವೈಕ್ಯರಾದರು. ಸುದಣ್ಣ ನಿಮ್ಮ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ
By: Ommnews
Date: