
ಪುತ್ತೂರು ತಾಲೂಕು ಬನ್ನೂರು ಗ್ರಾಮದ ಅಡೆಂಚಿಲಡ್ಕ ನಿವಾಸಿ ನಾರಾಯಣ ಇವರು ಸುಮಾರು 2 ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಸುಮಾರು 4 ಲಕ್ಷ ರೂಪಾಯಿ ವೆಚ್ಚ ತಗುಲಿದ್ದು, ಇವರದ್ದು ತೀರಾ ಬಡ ಕುಟುಂಬವಾಗಿದ್ದು ಮುಂದಿನ ಚಿಕಿತ್ಸೆಗೆ ಹಣದ ಅವಶ್ಯಕತೆ ಇದ್ದು ತೀರಾ ಸಂಕಷ್ಟದಲ್ಲಿರುವ ಇವರ ಕುಟುಂಬ ಸದಕ್ಕೆ ಸಹೃದಯಿ ದಾನಿಗಳ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ, ದಯಮಾಡಿ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯವನ್ನು ಅವರ ಕುಟುಂಬಕ್ಕೆ ಮಾಡಬೇಕಾಗಿ ವಿನಮ್ರ ವಿನಂತಿ.
Google Pay- PHN PAY :- 9686222793
