ಆಹಾರ

ಬಾಯಲ್ಲಿ ನೀರೂರಿಸುವ ಎಳ್ಳು ಚಿಕ್ಕಿ…..

ರುಚಿಕರವಾದ ಎಳ್ಳು ಚಿಕ್ಕಿ ಮಾಡುವ ವಿಧಾನ…

Advertisement
Advertisement
Advertisement

ಬೇಕಾಗುವ ಪದಾರ್ಥಗಳು…

  • • ಬಿಳಿ ಎಳ್ಳು – 1 ಬಟ್ಟಲು
  • • ಪುಡಿ ಮಾಡಿದ ಬೆಲ್ಲ – 1 ಬಟ್ಟಲು
  • • ನೀರು- ಸ್ವಲ್ಪ
  • • ತುಪ್ಪ – ಸ್ವಲ್ಪ
  • • ಏಲಕ್ಕಿ ಪುಡಿ – ಕಾಲು ಚಮಚ
  • • ಅಡುಗೆ ಸೋಡಾ – ಕಾಲು ಚಮಚ
  • ಮಾಡುವ ವಿಧಾನ…
  • •ಮೊದಲಿಗೆ ಒಂದು ಪ್ಯಾನ್ ಬಿಸಿಗಿಟ್ಟು ಅದಕ್ಕೆ ಎಳ್ಳನ್ನು ಹಾಕಿಕೊಂಡು. 2 ನಿಮಿಷಗಳವರೆಗೆ ಫ್ರೈ ಮಾಡಿಕೊಂಡು ಪಕ್ಕಕ್ಕಿಡಿ.
  • •ಬಳಿಕ ಅದೇ ಪ್ಯಾನ್‌ಗೆ ಬೆಲ್ಲ ಹಾಕಿ, 2 ಚಮಚ ನೀರನ್ನು ಸೇರಿಸಿಕೊಳ್ಳಿ. ಮೀಡಿಯಮ್ ಉರಿಯಲ್ಲಿ ಬೆಲ್ಲವನ್ನು ಕರಗಿಸಿಕೊಳ್ಳಿ.
  • •ಕರಗಿಸಿದ ಬೆಲ್ಲಕ್ಕೆ ಒಂದು ಚಮಚ ತುಪ್ಪ, ಏಲಕ್ಕಿ ಪುಡಿಯನ್ನು ಸೇರಿಸಿಕೊಂಡು ಬೆಲ್ಲದ ಪಾಕ ಕಂದು ಬಣ್ಣ ಆಗುವವರೆಗೆ ತಿರುವಿಕೊಳ್ಳಿ.
  • ನಂತರ ಆ ಮಿಶ್ರಣಕ್ಕೆ ಕಾಲು ಚಮಚ ಅಡುಗೆ ಸೋಡಾವನ್ನು ಹಾಕಿ ಸ್ವಲ್ಪ ಫ್ರೈ ಮಾಡಿ,
  • •ಬಳಿಕ ಎಳ್ಳನ್ನು ಸೇರಿಸಿಕೊಳ್ಳಿ.ಸಣ್ಣ ಉರಿಯಲ್ಲಿ 2 ರಿಂದ 3 ನಿಮಿಷ ಈ ಮಿಶ್ರಣವನ್ನು ತಿರುವಿಕೊಳ್ಳಬೇಕು.
  • ಈಗ ಒಂದು ಪ್ಲೇಟ್‌ಗೆ ತುಪ್ಪ ಸವರಿ ಬೆಲ್ಲ ಮತ್ತು ಎಳ್ಳಿನ ಮಿಶ್ರಣವನ್ನು ಅದಕ್ಕೆ ವರ್ಗಾಯಿಸಿಕೊಳ್ಳಿ.
  • ನಂತರ ಸಮತಟ್ಟಾಗಿ ಪ್ಲೇಟ್‌ಗೆ ಹರಡಿಕೊಂಡು ಬಿಸಿಯಿರುವಾಗಲೇ ಚೌಕಾಕಾರದಲ್ಲಿ ಚಾಕುವಿನಿಂದ ತುಂಡರಿಸಿಕೊಳ್ಳಿ. ಅರ್ಧ ಗಂಟೆಗಳ ಕಾಲ ಹಾಗೆಯೇ ಬಿಡಿ. ಇದೀಗ ಎಳ್ಳು ಚಿಕ್ಕಿ ಸವಿಯಲು ಸಿದ್ಧ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago