ಕಾಪು : ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅದಮಾರು ನಿವಾಸಿ ರಾಜೇಶ್ ಕುಲಾಲ್, ಇವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ತಿಂಗಳ ಹಿಂದೆ ಗ್ಯಾಂಗ್ರಿನ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ತನ್ನ ಎಡಗಾಲನ್ನೆ ಕಳೆದು ಕೊಂಡಿರುತಾರೆ, ಇನ್ನೊಂದು ಕಾಲನ್ನು ಕೂಡ ಉಳಿಸುವದು ಕಷ್ಟ ಎಂದು ವೈದ್ಯರು ತಿಳಿಸಿರುತಾರೆ..ಇದೀಗ ಈ ಕುಟುಂಬ ಜೀವನ ನಿರ್ವಹಣೆಗೆ ಪರದಾಡುತ್ತಿದೆ.. ಮಾನವೀಯ ಸಹೃದಯಿ ದಾನಿಗಳು ಈ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದರೆ ಆಧಾರ ಕಳೆದುಕೊಂಡ ಕುಟುಂಬಕ್ಕೆ ತುಸು ಆಧಾರ ಸಿಕ್ಕಂತಾಗುತ್ತದೆ..
ಈ ಬಡ ಕುಟುಂಬ ದಾನಿಗಳ ಸಹಾಯದಲ್ಲಿದೆ..
ಹಣ ಸಹಾಯ ಮಾಡುವವರು ರಾಜೇಶ್ ಕುಲಾಲ್ ಪತ್ನಿ ವಿನೋದ ರವರ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು..
Contact Number :9008559310
Google pay number
9008559310
Bank detail CANARA BANK Mudharangadi.
NAME: Vinoda
A/c number: 110106025209
IFSC: CNRB0000638.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…