ಗಣೇಶ ಹಬ್ಬ: ರಾಜ್ಯಕ್ಕೆ ಸೆ.18ರಂದು ರಜೆಯಿದ್ದರೆ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಬದಲಿ ದಿನ ರಜೆ ಘೋಷಣೆ

0
129

ಮಂಗಳೂರು (ಸೆ.16): ದೇಶದಾದ್ಯಂತ ಸಂಭ್ರಮ ಸಡಗರದಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಈ ಜಿಲ್ಲೆಗಳಲ್ಲಿ ಸೆ.18ರ ಬದಲಾಗಿ ಸೆ.19ರ ಮಂಗಳವಾರ ಗಣೇಶ ಹಬ್ಬದ ರಜೆಯನ್ನು ಘೋಷಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here