ಜನ್ಮದಿನದಂದು ದೆಹಲಿಯಲ್ಲಿ ಮೋದಿ ಮೆಟ್ರೋ ರೈಡ್ – ಪ್ರಯಾಣಿಕರೊಂದಿಗೆ ಸೆಲ್ಫಿ

By: Ommnews

Date:

Share post:

ನವದೆಹಲಿ: ದೆಹಲಿಯ ದ್ವಾರಕ ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಮಾರ್ಗದ ವಿಸ್ತರಣೆಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರೊಂದಿಗೆ ಪ್ರಯಾಣಿಸಿದರು.

Advertisement
Advertisement
Advertisement

ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಮೋದಿ ಮೆಟ್ರೋದಲ್ಲಿ ಸಂಚರಿಸಿದ ಸಂದರ್ಭ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ತಮ್ಮನ್ನು ಸ್ವಾಗತಿಸಿದ ಮಕ್ಕಳಿಗೆ ಮೋದಿಯವರು ಚಾಕ್ಲೇಟ್‌ಗಳನ್ನು ನೀಡಿದ್ದು, ಅನೇಕ ಪ್ರಯಾಣಿಕರು ಇವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಅಲ್ಲದೇ ಪ್ರಧಾನಿ ದೆಹಲಿ ಮೆಟ್ರೋ ರೈಲು ನಿಗಮದ (DMRC) ಸಿಬ್ಬಂದಿಯೊಂದಿಗೆ ಮಾತನಾಡಿದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section