ನವದೆಹಲಿ: ದೆಹಲಿಯ ದ್ವಾರಕ ಏರ್ಪೋರ್ಟ್ ಎಕ್ಸ್ಪ್ರೆಸ್ ಮಾರ್ಗದ ವಿಸ್ತರಣೆಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರೊಂದಿಗೆ ಪ್ರಯಾಣಿಸಿದರು.
ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಮೋದಿ ಮೆಟ್ರೋದಲ್ಲಿ ಸಂಚರಿಸಿದ ಸಂದರ್ಭ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ಈ ವೇಳೆ ತಮ್ಮನ್ನು ಸ್ವಾಗತಿಸಿದ ಮಕ್ಕಳಿಗೆ ಮೋದಿಯವರು ಚಾಕ್ಲೇಟ್ಗಳನ್ನು ನೀಡಿದ್ದು, ಅನೇಕ ಪ್ರಯಾಣಿಕರು ಇವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಅಲ್ಲದೇ ಪ್ರಧಾನಿ ದೆಹಲಿ ಮೆಟ್ರೋ ರೈಲು ನಿಗಮದ (DMRC) ಸಿಬ್ಬಂದಿಯೊಂದಿಗೆ ಮಾತನಾಡಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…