ಚಲನಚಿತ್ರ

ಮತ್ತೊಂದು ಬಿಗ್ ಪ್ರಾಜೆಕ್ಟ್ ಒಪ್ಪಿಕೊಂಡ ಅನುಷ್ಕಾ ಶೆಟ್ಟಿ

ಕರಾವಳಿ ನಟಿ ಅನುಷ್ಕಾ ಶೆಟ್ಟಿ ಅವರು ಸದ್ಯ ನಟಿಸಿದ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿ ಶೆಟ್ಟಿ’ ಸಿನಿಮಾ ಸಕ್ಸಸ್ ಆಗಿದೆ. ಈ ಬೆನ್ನಲ್ಲೇ ಮೆಗಾ ಪ್ರಾಜೆಕ್ಟ್‌ವೊಂದನ್ನ ನಟಿ ಒಪ್ಪಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿಗೆ ನಾಯಕಿಯಾಗಿ ಸ್ವೀಟಿ ಸೆಲೆಕ್ಟ್ ಆಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಸಿಹಿಸುದ್ದಿ ಕೊಟ್ಟಿದ್ದಾರೆ.

Advertisement
Advertisement
Advertisement

ವರ್ಷಗಳ ನಂತರ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿ ಶೆಟ್ಟಿ’ ಚಿತ್ರದ ಮೂಲಕ ಅನುಷ್ಕಾ ಶೆಟ್ಟಿ ಕಮ್ ಬ್ಯಾಕ್ ಆಗಿ ತೆರೆಯ ಮೇಲೆ ಕಮಾಲ್ ಮಾಡಿದ್ದಾರೆ. ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕೂಡ ಕಾಣುತ್ತಿದೆ.

ಸದ್ಯ ಚಿರಂಜೀವಿ ನಟನೆಯ 157 ಚಿತ್ರಕ್ಕೆ ಅನುಷ್ಕಾ ಶೆಟ್ಟಿ ಹೀರೋಯಿನ್ ಎಂಬ ಸುದ್ದಿ ಸೌಂಡ್ ಮಾಡ್ತಿದೆ. ಕೆಲ ದಿನಗಳ ಹಿಂದೆ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿ ಶೆಟ್ಟಿ’ ಸಿನಿಮಾವನ್ನು ನೋಡಿ ತಂಡಕ್ಕೆ ಶುಭಕೋರಿದ್ದರು. ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈಗ ಮೆಗಾಸ್ಟಾರ್‌ಗೆ ನಾಯಕಿಯಾಗುವ ಮೂಲಕ ಅನುಷ್ಕಾ ಫ್ಯಾನ್ಸ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮೆಗಾಸ್ಟಾರ್ 157ನೇ ಚಿತ್ರದಲ್ಲಿ ಇಬ್ಬರು ಜೋಡಿಯಾಗಿ ನಟಿಸುತ್ತಾರೆ ಎನ್ನಲಾಗುತ್ತಿದೆ. ಈ ಚಿತ್ರವನ್ನು ವಶಿಷ್ಠ ನಿರ್ದೇಶನ ಮಾಡ್ತಿದ್ದಾರೆ. ಯುವಿ ಕ್ರಿಯೇಷನ್ಸ್ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

ಒಟ್ನಲ್ಲಿ ಬಾಹುಬಲಿ ನಟಿ ಅನುಷ್ಕಾ ಗೆಲುವಿನ ಟ್ರ್ಯಾಕ್‌ನಲ್ಲಿರೋದು, ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡ್ತಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago