ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ

By: Ommnews

Date:

Share post:

ಬೆಂಗಳೂರು, ಸೆ.18: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ ನಡೆಸುವ ಮೂಲಕ ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​​ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಒಂದಲ್ಲ, ಎರಡದಲ್ಲ, 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement

ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್​ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಸಿದ ಹೋಟೆಲ್, ರೆಸ್ಟೋರೆಂಟ್, ಬಾರ್​ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section