ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಜೆಡಿಎಸ್‌

By: Ommnews

Date:

Share post:

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಅಧಿಕೃತವಾಗಿ ಸೇರ್ಪಡೆಯಾಗಿದೆ.

Advertisement
Advertisement
Advertisement

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಇಂದು ಗೃಹ ಸಚಿವ ಅಮಿತ್‌ ಶಾ ನಿವಾಸಕ್ಕೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಅಮಿತ್‌ ಶಾ ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿದ್ದಾರೆ.

ಜೆಡಿಎಸ್‌ 6 ಕ್ಷೇತ್ರಗಳನ್ನು ಕೇಳಿದ್ದು, ಬಿಜೆಪಿ 4 ಕ್ಷೇತ್ರಗಳನ್ನು ನೀಡಲು ಸಿದ್ಧವಿದೆ ಎನ್ನಲಾಗುತ್ತಿದೆ. ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರದ ಜೊತೆ ಮೈಸೂರಿನ ಮೇಲೂ ಜೆಡಿಎಸ್‌ ಕಣ್ಣಿಟ್ಟಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section