ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸೋಲಿಸಲು ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ಜೆಡಿಎಸ್ ಅಧಿಕೃತವಾಗಿ ಸೇರ್ಪಡೆಯಾಗಿದೆ.
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಇಂದು ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿದ್ದಾರೆ.
ಜೆಡಿಎಸ್ 6 ಕ್ಷೇತ್ರಗಳನ್ನು ಕೇಳಿದ್ದು, ಬಿಜೆಪಿ 4 ಕ್ಷೇತ್ರಗಳನ್ನು ನೀಡಲು ಸಿದ್ಧವಿದೆ ಎನ್ನಲಾಗುತ್ತಿದೆ. ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರದ ಜೊತೆ ಮೈಸೂರಿನ ಮೇಲೂ ಜೆಡಿಎಸ್ ಕಣ್ಣಿಟ್ಟಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…