ಕಿರುತೆರೆ

ಹಿಂದಿ ಬಿಗ್​ಬಾಸ್ 17ನೇ ಸೀಸನ್ ಗೆ ದಿನಗಣನೆ

ಇತ್ತೀಚೆಗಷ್ಟೆ ಹಿಂದಿ ಬಿಗ್​ಬಾಸ್ ಒಟಿಟಿ ಆವೃತ್ತಿಯ ಎರಡನೇ ಸೀಸನ್​ ಮುಗಿದಿದೆ. ಅದರ ಬೆನ್ನಲ್ಲೆ ಈಗ ಹಿಂದಿ ಬಿಗ್​ಬಾಸ್ ಟಿವಿ ಆವೃತ್ತಿಯ ಹೊಸ ಸೀಸನ್ ಘೋಷಣೆ ಮಾಡಲಾಗಿದೆ. ಒಟಿಟಿ ಆವೃತ್ತಿಯನ್ನು ಸಲ್ಮಾನ್ ಖಾನ್ ನಿರೂಪಣೆ ಮಾಡಿದ್ದರು. ಇದೀಗ ಟಿವಿ ಆವೃತ್ತಿಯನ್ನೂ ಅವರೇ ನಿರೂಪಣೆ ಮಾಡಲಿದ್ದಾರೆ.

Advertisement
Advertisement
Advertisement

ಹಿಂದಿ ಬಿಗ್​ಬಾಸ್ 17ನೇ ಸೀಸನ್​ ಪ್ರಾರಂಭಕ್ಕೆ ಮುಹೂರ್ತ ಇಡಲಾಗಿದೆ. ಬಿಗ್​ಬಾಸ್​ನ 17ನೇ ಸೀಸನ್ ಅಕ್ಟೋಬರ್ 15ರಿಂದ ಪ್ರಸಾರವಾಗಲಿದೆ. ಪ್ರತಿದಿನವೂ 10 ಗಂಟೆಗೆ ಬಿಗ್​ಬಾಸ್ 17 ಎಪಿಸೋಡ್​ಗಳು ಪ್ರಸಾರವಾಗಲಿವೆ. ಶನಿವಾರ ಮತ್ತು ಭಾನುವಾರ ಮಾತ್ರ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ವಾರಾಂತ್ಯದ ಎಪಿಸೋಡ್​ಗಳಲ್ಲಿ ಯಥಾವತ್ತು ನಟ ಸಲ್ಮಾನ್ ಖಾನ್ ಕಾಣಿಸಿಕೊಳ್ಳಲಿದ್ದಾರೆ.

ಹೊಸ ಸೀಸನ್​ನ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ಈ ಬಾರಿ ಬಿಗ್​ಬಾಸ್​ನಲ್ಲಿ ಪಕ್ಷಪಾತ ಇರಲಿದೆ ಎಂಬುದನ್ನು ಪ್ರೋಮೋನಲ್ಲಿಯೇ ಹೇಳಲಾಗಿದೆ. ಸ್ಪರ್ಧಿಗಳಲ್ಲಿ ಕೆಲವರಿಗೆ ಸ್ವತಃ ಬಿಗ್​ಬಾಸ್ ಮಾರ್ಗದರ್ಶನ ಮಾಡಲಿದ್ದಾರಂತೆ. ಆಟಗಳಲ್ಲಿ, ಟಾಸ್ಕ್​ಗಳಲ್ಲಿ ಅವರಿಗೆ ಮಾರ್ಗದರ್ಶನ ಮಾಡಿ, ತರಬೇತಿ ನೀಡಿ ಆಟಕ್ಕೆ ತಯಾರು ಮಾಡಲಿದ್ದಾರಂತೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago