ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಮತ್ತೆ ಮಳೆ ಅಡ್ಡಿಯಾಗಿದೆ. ಇದರಿಂದ ಓವರ್ ಕಡಿತಗೊಳಿಸಿ ಪಂದ್ಯ ಮುಂದುವರಿಸಲು ನಿರ್ಧರಿಸಲಾಗಿದೆ.
ಮೊದಲು ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ 50 ಓವರ್‌ಗಳಲ್ಲಿ 399 ರನ್ ಗಳಿಸಿದ್ದು, ಎದುರಾಳಿ ಆಸ್ಟ್ರೇಲಿಯಾಕ್ಕೆ 400 ರನ್‌ಗಳ ಗುರಿ ನೀಡಿದೆ.
ಚೇಸಿಂಗ್ ಆರಂಭಿಸಿರುವ ಆಸ್ಟ್ರೇಲಿಯಾ 2ನೇ ಓವರ್‌ನಲ್ಲೇ ಕೇವಲ 9 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆದ್ರೆ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ ತಂಡಕ್ಕೆ ಚೇತರಿಕೆ ನೀಡಲು ಪ್ರಯತ್ನಿಸಿದ್ದರು. ಆಸೀಸ್ 9 ಓವರ್‌ಗಳಲ್ಲಿ 56 ರನ್ ಗಳಿಸಿ ಆಡುತ್ತಿದ್ದಂತೆ ಮಳೆ ಅಡ್ಡಿಯುಂಟು ಮಾಡಿತು.
ಸುಮಾರು 20 ನಿಮಿಷಗಳಿಂದ ಮಳೆ ಅಡ್ಡಿಯುಂಟು ಮಾಡಿದೆ. ಹಾಗಾಗಿ ಓವರ್ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ. ಟೀಂ ಇಂಡಿಯಾ ಬ್ಯಾಟಿಂಗ್ ವೇಳೆಯು ಮಳೆ ಅಡಚಣೆಯುಂಟುಮಾಡಿತ್ತು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…