ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ

0
114

ಚಾಮರಾಜನಗರ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮಾದಪ್ಪನ ಸನ್ನಿಧಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮಿಳುನಾಡಿಗೆ 18 ದಿನಗಳ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು. ಸುಪ್ರೀಂ ಕೋರ್ಟ್ ನಲ್ಲಿ ಈ ವಿಚಾರದ ಕುರಿತು ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ ಎಂದರು.

ಈಗಾಗ್ಲೆ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ವಿಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುತ್ತಲೇ ಇರುತ್ತೆ ಎಂದು ವಾಗ್ದಾಳಿ ನಡೆಸಿದರು.

LEAVE A REPLY

Please enter your comment!
Please enter your name here