ಕ್ರೀಡಾ ಸುದ್ದಿ

ಏಷ್ಯನ್ ಗೇಮ್ಸ್ ನ ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ರೋಶಿಬಿನಾ

ಹ್ಯಾಂಗ್‍ಝೌ: ಏಷ್ಯನ್ ಗೇಮ್ಸ್ ನ ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತದ ರೋಶಿಬಿನಾ ದೇವಿ ನವೋರೆಮ್ ಅವರು ಬೆಳ್ಳಿ ಪದಕ ಗೆದ್ದಿದ್ದಾರೆ.

Advertisement
Advertisement
Advertisement

ರೋಶಿಬಿನಾ ದೇವಿ ಅವರು ಚೀನಾದ ಹೆವಿವೇಟ್ ವು ಕ್ಸಿಯಾವೊಯ್ ವಿರುದ್ಧ 0-2 ಅಂತರದ ಸೋಲಿನ ನಂತರ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಹಾಲಿ ಚಾಂಪಿಯನ್ ಆಗಿರುವ ವು ಕ್ಸಿಯಾವೊಯಿ ವಿರುದ್ಧ ರೋಶಿಬಿನಾ ಕಠಿಣ ಸೆಣಸಾಟ ನಡೆಸಿದರು. ಈ ಮೂಲಕ ಚೀನಾದ ಆಟಗಾರ್ತಿಗೆ ಬಲವಾದ ಆರಂಭವನ್ನು ಪಡೆಯಲು ಅವಕಾಶ ಮಾಡಿಕೊಟ್ಟರು.

ಎರಡು ಸುತ್ತುಗಳ ನಂತರ ತೀರ್ಪುಗಾರರು ವು ಕ್ಸಿಯಾವೊಯಿ ಅವರನ್ನು ವಿಜೇತರೆಂದು ಘೋಷಿಸಿದರು. ಮೊದಲ ಸುತ್ತಿನಲ್ಲಿ ಭಾರೀ ಪೈಪೋಟಿ ನಡೆಯಿತು. ರೋಶಿಬಿನಾ ಅವರನ್ನು ತಡೆಯಲು ವು ಕ್ಸಿಯಾವೊಯಿ ಪ್ರಾರಂಭಿಸಿದ್ದು, 1-0 ಮುನ್ನಡೆ ಸಾಧಿಸಿದರು. ಇನ್ನು ಎರಡನೇ ಸುತ್ತಿನಲ್ಲಿ ರೋಶಿಬಿನಾ ದೇವಿಯ ಮೇಲೆ ವು ಕ್ಸಿಯಾವೊಯಿ ದಾಳಿ ಮಾಡುವ ಮೂಲಕ ಚಿನ್ನ ಗಳಿಸಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago