ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್

0
98

ಚಂಡೀಗಢ, ಸೆ 28 : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢದ ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಅವರನ್ನು ಪಂಜಾಬ್ ಪೊಲೀಸರು ಇಂದು ಬೆಳ್ಳಗ್ಗೆ ಬಂಧಿಸಿದ್ದಾರೆ.

ಜಲಾಲಾಬಾದ್ ಪೊಲೀಸರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಖ್ಪಾಲ್​ ಸಿಂಗ್ ಖೈರಾ ಅವರ ಸೆಕ್ಟರ್ 5 ರ ನಿವಾಸದ ಮೇಲೆ ಗುರುವಾರ ಮುಂಜಾನೆ ದಾಳಿ ನಡೆಸಿ ಬಂಧಿಸಿದ್ದಾರೆ

LEAVE A REPLY

Please enter your comment!
Please enter your name here