ಬಾಲಿವುಡ್ ನಟ ರಣ್‌ಬೀರ್ ಕಪೂರ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ‘ಅನಿಮಲ್’ ಟೀಸರ್ ರಿಲೀಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗಿಫ್ಟ್ ಕೊಟ್ಟಿದ್ದಾರೆ. ಸಾಮಾನ್ಯ ಹುಡುಗ ಅನಿಮಲ್ ಆಗುವ ಕಥೆಯ ಸಣ್ಣ ತುಣುಕನ್ನ ಚಿತ್ರತಂಡ ರಿವೀಲ್ ಮಾಡಿದೆ.
ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್‌ಗಳಲ್ಲಿ ರಣ್‌ಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಸಿಂಪಲ್ & ರಗಡ್ ಲುಕ್‌ನಲ್ಲಿ ನಟ ಕಾಣಿಸಿಕೊಂಡಿದ್ದರೆ, ರಶ್ಮಿಕಾ ಮಂದಣ್ಣ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿ ಅನಿಮಲ್ ಆದರೆ ಹೇಗಿರುತ್ತೆ ಎಂದು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ.
ರಣ್‌ಬೀರ್ ಕಪೂರ್‌ಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈ ನವಿರೇಳಿಸುವಂತಿದೆ ಆ್ಯಕ್ಷನ್ ಸೀನ್ಸ್‌ಗಳು, ಅತಿಯಾದ ರಕ್ತವನ್ನು ತೋರಿಸಲಾಗಿದೆ.
‘ಅರ್ಜುನ್ ರೆಡ್ಡಿ’ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಡೈರೆಕ್ಷನ್‌ನಲ್ಲಿ ಅನಿಮಲ್ ಸಿನಿಮಾ ಮೂಡಿ ಬಂದಿದ್ದು, ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…