ಕ್ರೀಡಾ ಸುದ್ದಿ

ಏಷ್ಯನ್ ಗೇಮ್ಸ್ 2023 ರ ಶೂಟಿಂಗ್​ನಲ್ಲಿ ಭಾರತಕ್ಕೆ ಚಿನ್ನ

2023 ರ ಏಷ್ಯನ್ ಗೇಮ್ಸ್‌ನ ಶೂಟಿಂಗ್‌ನಲ್ಲಿ ಭಾರತದ ಉತ್ತಮ ಆಟ ಮುಂದುವರೆದಿದೆ. ಇಶಾ ಸಿಂಗ್ ಎರಡನೇ ಸ್ಥಾನ ಗಳಿಸಿ ಬೆಳ್ಳಿಯನ್ನು ತಂದುಕೊಟ್ಟರೆ, ಪಾಲಕ್ ಚಿನ್ನಕ್ಕೆ ಕೊರಳೊಡ್ಡಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಫೈನಲ್‌ನಲ್ಲಿ ಭಾರತಕ್ಕೆ ಇದು ಡಬಲ್ ಧಮಾಕ ಎನ್ನಬಹುದು. 18 ವರ್ಷದ ಪಾಲಕ್ ಶುಕ್ರವಾರ 241.2 ಗೆಲುವಿನ ಸ್ಕೋರ್‌ನೊಂದಿಗೆ ಚಿನ್ನದ ಪದಕ ತಮ್ಮದಾಗಿಸಿದು. ಹ್ಯಾಂಗ್‌ಝೌನಲ್ಲಿ ಭಾರತಕ್ಕೆ ಸಿಕ್ಕ ಎಂಟನೇ ಚಿನ್ನ ಇದಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago