ಹೊಂಬಾಳೆ ಫಿಲ್ಮ್ಸ್ ‘ಕೆಜಿಎಫ್ 3’ ಸಿನಿಮಾವನ್ನು ನಿರ್ಮಾಣ ಮಾಡುವುದಾಗಿ ಘೋಷಣೆ

By: Ommnews

Date:

Share post:

ಸಲಾರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯ ಜೊತೆಗೆ ಮತ್ತೊಂದು ಮಹತ್ವದ ಸುದ್ದಿಯನ್ನೂ ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ನೀಡಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾವನ್ನೂ ನಿರ್ಮಾಣ ಮಾಡುವುದಾಗಿ ಅದು ತಿಳಿಸಿದೆ. ಸಲಾರ್ ಸಿನಿಮಾದ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಬರೆದುಕೊಂಡಿದೆ.

Advertisement
Advertisement
Advertisement

ಕೆಜಿಎಫ್ 3 ಸಿನಿಮಾ ಮುಂಬರುವ ದಿನಗಳಲ್ಲಿ ಬರಲಿದೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ, ಅಧಿಕೃತವಾಗಿ ಯಾರೂ ಅದನ್ನು ಹೇಳುವ ಪ್ರಯತ್ನ ಮಾಡಿರಲಿಲ್ಲ. ಸಲಾರ್ ನಂತರವೇ ಈ ಚಿತ್ರವನ್ನು ಪ್ರಶಾಂತ್ ನೀಲ್ ಕೈಗೆತ್ತಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಸುಳಿವು ಎನ್ನುವಂತೆ ಕೆಜಿಎಫ್ 3 ಚಿತ್ರದ ಬಗ್ಗೆ ನಿರ್ಮಾಣ ಸಂಸ್ಥೆ ಪ್ರಸ್ತಾಪಿಸಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section