2ನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ ದಂಪತಿಗಳು..!

0
123

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ದಂಪತಿಗಳುಇನ್ನೊಂದು ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಇತ್ತೀಚೆಗೆ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಈ ವಿಚಾರವನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗಳು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಜೊತೆಗೆ ವಿರಾಟ್ ಕೊಹ್ಲಿ ಅವರೊಂದಿಗೆ ಎಲ್ಲಿಗೂ ಪ್ರಯಾಣಿಸುತ್ತಿಲ್ಲ ಹಾಗೂ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುತ್ತಿಲ್ಲ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಅನುಷ್ಕಾ ತನ್ನ ಎರಡನೇ ಮಗುವನ್ನು ನಿರೀಕ್ಷಿಯಲ್ಲಿದ್ದಾರೆ. ಕಳೆದ ಬಾರಿಯಂತೆ, ಅವರು ಮುಂದಿನ ದಿನಗಳಲ್ಲಿ ಈ ಸಿಹಿ ವಿಚಾರವನ್ನು ಸಾರ್ವಜನಿಕವಾಗಿ ಹಂಚಿಕೊಳಲ್ಲಿದ್ದಾರೆ. ಹೀಗಾಗಿಯೇ ಅನುಷ್ಕಾ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ ಅಥವಾ ಮುಂಬೈನಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಅಲ್ಲದೆ ಊಹಾಪೋಹಗಳನ್ನು ತಪ್ಪಿಸುವ ಸಲುವಾಗಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ವರದಿಯಾಗಿದೆ.

ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ದಂಪತಿಗಳು

ಇನ್ನೊಂದು ವರದಿ ಪ್ರಕಾರ, ಅನುಷ್ಕಾ ಮತ್ತು ವಿರಾಟ್ ಇತ್ತೀಚೆಗೆ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಈ ವಿಚಾರವನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here