ಬೀದರ್, ಅ. 03: ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಅ.03) ಬೀದರ್ನ ಏರ್ ಬೇಸ್ಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.
ಛತ್ತೀಸ್ ಗಢದ ಜಗದಾಲಪುರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಬೀದರ್ನ ವಾಯು ಸೇನೆ ತರಬೇತಿ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಬಳಿಕ 2:15ಕ್ಕೆ ಬೀದರ್ ಏರ್ ಬೇಸ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೆಲಂಗಾಣ ರಾಜ್ಯದ ನಿಜಾಮಾಬಾದ್ ಗೆ ತೆರಳಲಿದ್ದಾರೆ. ಹಾಗೇ ಸಂಜೆ 5:55ಕ್ಕೆ ನಿಜಾಮಾಬಾದ್ ನಿಂದ ವಾಪಸ್ ಬೀದರ್ ಏರ್ ಬೇಸ್ಗೆ ಬಂದು 6 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ಬೀದರ್ ನಗರದ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…