ನವದೆಹಲಿ: ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಮಧ್ಯಾಹ್ನ 2:15ರ ವೇಳೆಗೆ ನೇಪಾಳದಲ್ಲಿ 6.5 ತೀವ್ರತೆಯಲ್ಲಿ ಭೂಮಿ ಕಂಪಿಸಿತು. ಇದರ ಪರಿಣಾಮ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ 4.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಇದಕ್ಕೂ ಮುನ್ನ ಹರಿಯಾಣದಲ್ಲಿ 2.7 ತೀವ್ರತೆಯಲ್ಲಿ ಮತ್ತು 3.0 ತೀವ್ರತೆಯಲ್ಲಿ ಅಸ್ಸಾಂನಲ್ಲಿ ಭೂಕಂಪನ ಸಂಭವಿಸಿತು.
ಇಂಡೋ, ನೇಪಾಳ, ಚೀನಾ ಗಡಿಯಲ್ಲಿ ಸರಣಿ ಭೂಕಂಪನಗಳು ಸಂಭವಿಸುತ್ತಿದೆ. ಸೋಮವಾರ ರಾತ್ರಿ ಮಯನ್ಮಾರ್‌ನಲ್ಲಿ ಭೂಮಿ ಕಂಪಿಸಿದ್ದು, ಇದರ ಪರಿಣಾಮ ಈಶಾನ್ಯ ಭಾರತದಲ್ಲೂ ಭೂಕಂಪನದ ಅನುಭವವಾಯಿತು. ಜನರು ಪ್ರಬಲ ಭೂಕಂಪನವನ್ನು ಅನುಭವಿಸಿದಾಗ ಕಟ್ಟಡಗಳಿಂದ ಹೊರಗೆ ಧಾವಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…