ವಿಟ್ಲ, ಅ. 4: ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ನಡೆದಿದೆ.
ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯ ಹೊಸ ರಸ್ತೆಯಲ್ಲಿ ತಮಿಳುನಾಡು ನೋಂದಾಯಿತ ಬಾಳೆಹಣ್ಣು ಸಾಗಾಟದ ಪಿಕಪ್ ವಾಹನವು ಪಲ್ಟಿ ಹೊಡೆದು ರಸ್ತೆ ಬದಿಯ ಚರಂಡಿಯೊಳಗೆ ನಿಂತಿದೆ, ನಿದ್ದೆಯ ಮಂಪರಿನಲ್ಲಿ ಬೆಳಗ್ಗಿನ ಜಾವ ಅಪಘಾತ ಸಂಭವಿಸಿದ್ದು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…