ವಿಟ್ಲ : ನಿಯಂತ್ರಣ ತಪ್ಪಿ ಪಲ್ಟಿಯಾದ ಗ್ರಾನೈಟ್ ಲಾರಿ; ಐವರು ಕಾರ್ಮಿಕರ ಕೈಕಾಲು ಛಿದ್ರ

By: Ommnews

Date:

Share post:

ವಿಟ್ಲ : ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ಗ್ರಾನೈಟ್ ಲಾರಿ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.

Advertisement
Advertisement
Advertisement

ಮಾರ್ಬಲ್ ಅನ್ ಲೋಡ್‍ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ.

ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂವರು ಎಂಬುದಾಗಿ ತಿಳಿದುಬಂದಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section