ಮುಂಬೈ: ಇಲ್ಲಿನ ಗೋರೆಗಾಂವ್ನ ಬಹುಮಹಡಿ ಕಟ್ಟಡ ಒಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಆರು ಜನ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ.
ಬೆಂಕಿಗೆ ಆಹುತಿಯಾದ ಆರು ಜನರಲ್ಲಿ ಓರ್ವ ಪುರುಷ, ಐವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡ 40 ಜನರಲ್ಲಿ 12 ಪುರುಷರು ಮತ್ತು 28 ಮಹಿಳೆಯರು, ಓರ್ವ ಅಪ್ರಾಪ್ತ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮುಂಬೈನ ಎಚ್ಬಿಟಿ ಮತ್ತು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋರೆಗಾಂವ್ನ ಪಶ್ಚಿಮ ಆಜಾದ್ ನಗರದ ಪ್ರದೇಶದ ಜೈ ಭವಾನಿ ಕಟ್ಟಡದಲ್ಲಿ ಮುಂಜಾನೆ 3ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…