ರಾಷ್ಟ್ರ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾದ ಇರಾನ್ ನ ನರ್ಗೆಸ್ ಮೊಹಮ್ಮದಿ By chaithra - 6 October 2023 0 108 FacebookTwitterWhatsAppLinkedinTelegramCopy URL ಇರಾನ್ ನರ್ಗೆಸ್ ಮೊಹಮ್ಮದಿ ಅವರಿಗೆ 2023ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧದ ಹೋರಾಟ ಮತ್ತು ಎಲ್ಲರಿಗೂ ಮಾನವ ಹಕ್ಕುಗಳನ್ನು ನೀಡಬೇಕು ಎಂದು ಹೋರಾಟ ಮಾಡಿದ ದಿಟ್ಟ ಮಹಿಳೆಗೆ ಈ ಗೌರವ ನೀಡಲಾಗಿದೆ.