ಹ್ಯಾಂಗ್‌ಝೋ: ಏಷ್ಯನ್ ಗೇಮ್ಸ್ ಕಬಡ್ಡಿ ಫೈನಲ್‌ನಲ್ಲಿ ಇರಾನ್ ತಂಡವನ್ನು 29 -33 ಅಂಕಗಳಿಂದ ಸೋಲಿಸಿ ಭಾರತ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.
Advertisement
Advertisement
Advertisement
ಈ ಮೂಲಕ ಈ ಕ್ರೀಡಾಕೂಟದ ಮಹಿಳೆಯರ ಮತ್ತು ಪುರುಷರ ಎರಡೂ ಕಬಡ್ಡಿಯಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ.