ಸುಳ್ಯ: ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಿಂದ ವರದಿಯಾಗಿದೆ.
ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ಪಟ್ಟ ಮಹಿಳೆಯಾಗಿದ್ದಾರೆ.
ಲಲಿತಾರವರು ದಿನಂಪ್ರತಿ ಮಲಗುವ ಸಮಯದಲ್ಲಿ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ಅನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದೆ. ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಮೃತಪಟ್ಟರೆಂದು ತಿಳಿದು ಬಂದಿದೆ.
ಮೃತರು ಪತಿ, ಇಬ್ಬರು ಪುತ್ರರಾದ ಗೌತಮ್, ಅಖಿಲ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…