ಜಿಲ್ಲೆ

ಸಮುದ್ರದಲ್ಲಿ ಮುಳುಗುತ್ತಿದ್ದ 8 ಜನರನ್ನು ರಕ್ಷಿಸಿದ ಲೈಫ್‌ಗಾರ್ಡ್ ಸಿಬ್ಬಂದಿ

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಒಂದೇ ಕುಟುಂಬದ 7 ಮಂದಿ ಹಾಗೂ ಪಿಂಡ ಪ್ರಧಾನಕ್ಕೆಂದು ಬಂದಿದ್ದ ಓರ್ವನನ್ನು ಸೇರಿ ಒಟ್ಟು 8 ಜನರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣ ಮುಖ್ಯ ಕಡಲ ತೀರದಲ್ಲಿ ನಡೆದಿದೆ.

ಪ್ರವಾಸಿಗರನ್ನು ಪರಶುರಾಮ (44), ರುಕ್ಮಿಣಿ (38), ಧೀರಜ್ (14), ಅಕ್ಷರ (14), ಖುಷಿ (13), ದೀಪಿಕಾ ಹಾಗೂ ನಂದ ಕಿಶೋರ (10) ಹಾಗೂ ಪಿಂಡ ಪ್ರಧಾನಕ್ಕೆಂದು ಬಂದಿದ್ದ ಹುಬ್ಬಳ್ಳಿಯ ಎಲ್.ವಿ.ಪಾಟೀಲ್ (30) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರು ಹುಬ್ಬಳ್ಳಿಯಿಂದ ಗೋಕರ್ಣ ಪ್ರವಾಸಕ್ಕೆಂದು ಬಂದಿದ್ದರು.

ಲೈಫ್‌ಗಾರ್ಡ್ ಸಿಬ್ಬಂದಿ ಶಿವಪ್ರಸಾದ್ ಅಂಬಿಗ ಮತ್ತು ಲೋಕೇಶ್ ಹರಿಕಾಂತ ಎಂಬವರು ರಕ್ಷಣೆ ಮಾಡಿದ್ದು, ಘಟನೆಯ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago