ಜೆರುಸಲೆಂ: ಭಾರೀ ಶಸ್ತ್ರಾಸ್ತ್ರಗಳನ್ನು ಹೊತ್ತ ಯುಎಸ್ ಮೊದಲ ವಿಮಾನವು ದಕ್ಷಿಣ ಇಸ್ರೇಲ್‌ನ ನೆವಾಟಿಮ್ ವಾಯುನೆಲೆಗೆ ಬಂದಿಳಿದಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿಕೊಂಡಿದೆ.
ಈ ಕುರಿತು ಮಾತನಾಡಿರುವ ಯುಎಸ್ ಅಧ್ಯಕ್ಷ ಜೋ ಬೈಡನ್, ಇಸ್ರೇಲ್ ಅನ್ನು ನಿರ್ನಾಮ ಮಾಡುವುದು ಹಾಗೂ ಯಹೂದಿ ಜನರನ್ನು ಕೊಲ್ಲುವುದೇ ಹಮಾಸ್‌ನ ಉದ್ದೇಶವಾಗಿದೆ. ಇಸ್ರೇಲ್ ಹಾಗೂ ಹಮಾಸ್ ಸಂಘರ್ಷದಲ್ಲಿ ಇಲ್ಲಿಯವರೆಗೆ 14 ಜನ ಅಮೆರಿಕನ್ನರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ನಲ್ಲಿ ಸುಮಾರು 1,000 ನಾಗರಿಕರ ಹತ್ಯೆಯಾಗಿದೆ.
ಹಮಾಸ್ ಶನಿವಾರ ಇಸ್ರೇಲ್ ಮೇಲೆ ದಾಳಿ ಪ್ರಾರಂಭಿಸಿದ್ದು, ನೂರಾರು ಜನರನ್ನು ಕೊಂದಿದೆ. ಇದು ದಶಕದಲ್ಲಿಯೇ ಅತಿ ದೊಡ್ಡ ಹಿನ್ನಡೆಯಾಗಿದೆ. ಇಸ್ರೇಲ್ ಈ ದಾಳಿಗೆ ಪ್ರತಿಯಾಗಿ ಈಗಾಗಲೇ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದೆ ಹಾಗೂ 800ಕ್ಕೂ ಅಧಿಕ ಜನರನ್ನು ಕೊಂದಿದೆ. ಈ ಪ್ರದೇಶದಲ್ಲಿ ಅಮೆರಿಕ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ನಮ್ಮ ಆಡಳಿತವು ಇಸ್ರೇಲ್‌ಗೆ ಯುದ್ಧ ಸಾಮಗ್ರಿಗಳನ್ನ ಪೂರೈಕೆ ಮಾಡಿದೆ. ಇದು ಯುದ್ಧದ ಸಮಯದಲ್ಲಿ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವ ಪ್ರಮುಖ ಭಾಗವೂ ಆಗಿದೆ. ಇಸ್ರೇಲ್ ತನ್ನನ್ನು ತಾನು ರಕ್ಷಣೆ ಮಾಡಿಕೊಳ್ಳಲು ಅಮೆರಿಕ ಬೆಂಬಲಿಸುತ್ತಿದೆ ಎಂಬುದಾಗಿ ಹೇಳಿಕೊಂಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…