ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆಸಿ ರಘು ಅವರು ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.
Advertisement
Advertisement
Advertisement
ಆಹಾರದ ವಿಚಾರದಲ್ಲಿ ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ ರಘು ಅವರು ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದೀಗ ಅನಾರೋಗ್ಯದಿಂದಾಗಿ ನಿಧನರಾದ ಕೆಸಿ ರಘು ಅವರಿಗೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.