ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
Advertisement
Advertisement
Advertisement
ಬಸವರಾಜ ಬೊಮ್ಮಾಯಿ ಅವರಿಗೆ ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.