ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

0
99

ಕೇಂದ್ರ ಸರಕಾರ ನೀಡುವ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇಂದು ದೆಹಲಿಯಲ್ಲಿ ನಡೆಯಿತು. ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟಿ, ನಟಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ರಾಷ್ಟ್ರಪತಿಗಳಾದ ದ್ರೌಪತಿ ಮುರ್ಮು ಅವರು ಪ್ರದಾನ ಮಾಡಿದರು.

ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ರಕ್ಷಿತ್ ಶೆಟ್ಟಿ ನಟನೆಯ, ಕಿರಣ್ ರಾಜ್ ನಿರ್ದೇಶನದ ಚಾರ್ಲಿ 777 ಚಿತ್ರಕ್ಕೆ ದೊರೆತಿದೆ. ನಾನ್ ಫೀಚರ್ ಫಿಲ್ಮ್ ವಿಭಾಗದಲ್ಲಿ ಕನ್ನಡದ ಅನಿರುದ್ಧ ಜತ್ಕರ್ ನಿರ್ದೇಶನದ ಬಾಳೆ ಬಂಗಾರ ಪ್ರಶಸ್ತಿ ಪಡೆದಿದೆ.

LEAVE A REPLY

Please enter your comment!
Please enter your name here