ರಾಜ್ಯ

ಬೆಂಗಳೂರಿನ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ

ಬೆಂಗಳೂರು : ನಗರದ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

Advertisement
Advertisement
Advertisement

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುತ್ತಿದ್ದಾರೆ. ನಾಲ್ಕು ಮಹಡಿಯ ​ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ. ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು.

ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಧಿಡೀರನೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಓರ್ವ ವ್ಯಕ್ತಿ ಗಿಡದ ಮೇಲೆ ಜಿಗಿದಿದ್ದು, ಗಾಯಗಳಾಗಿವೆ. ಆತನನ್ನು ಕೊರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago