ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ (X) “ನಾಟ್ ಎ ಬಾಟ್” ಎಂಬ ಹೊಸ ಚಂದಾದಾರಿಕೆಯನ್ನು ಪರಿಚಯಿಸಿದ್ದು, ಎಕ್ಸ್ ಸೇವೆಗಾಗಿ ಹೊಸ ಬಳಕೆದಾರರಿಗೆ ಶುಲ್ಕ ವಿಧಿಸುವ ಯೋಜನೆಯನ್ನು ದೃಢಪಡಿಸಿದೆ.
ನಾಟ್ ಎ ಬಾಟ್ ಎಂಬ ಹೊಸ ಚಂದಾದಾರಿಕೆಯು ಹೊಸ ಬಳಕೆದಾರರಿಗೆ ಟ್ವೀಟ್ ಗಳು, ರಿಟ್ವೀಟ್ ಗಳು , ಬುಕ್ ಮಾರ್ಕ್ ಗಳು ಮತ್ತು ಹೊಸ ಫೀಚರ್ ಗಳನ್ನು ಪಡೆಯಲು ಇನ್ನೂ ಮುಂದೆ ಬಳಕೆದಾರರು ಶುಲ್ಕವನ್ನು ಪಾವತಿಸಬೇಕು. ಆದರೆ ಸದ್ಯಕ್ಕೆ ಅಸ್ತಿತ್ವದಲ್ಲಿರುವ ಬಳಕೆದಾರರಿಗೆ ಶುಲ್ಕ ಅನ್ವಯಿಸುವುದಿಲ್ಲ ಎಂದು ಕಂಪೆನಿ ಹೇಳಿದೆ.
ಹೊಸ ಚಂದಾದಾರಿಕೆ ಮಾದರಿಯನ್ನು ಸ್ಪ್ಯಾಮ್ , ಪ್ಲಾಟ್ ಫಾರ್ಮ್ ನಲ್ಲಿ ಮ್ಯಾನಿಪುಲೇಷನ್, ಬಾಟ್ ಚಟುವಟಿಕೆಗಳನ್ನು ಕಡಿಮೆ ಮಾಡಲು ಈ ಹೊಸ ಪರೀಕ್ಷೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಪ್ರಸ್ತುತ ನ್ಯೂಜಿಲೆಂಡ್ ಮತ್ತು ಫಿಲಿಪೈನ್ಸ್ನಲ್ಲಿ ಇದರ ಪ್ರಯೋಗ ಮಾಡಲಾಗುತ್ತಿದ್ದು, ನ್ಯೂಜಿಲಾಂಡ್ ನಲ್ಲಿನ ಬೆಲೆಯು ವರ್ಷಕ್ಕೆ 1.43 NZD ಮತ್ತು ಫಿಲಿಪೈನ್ಸ್ ನಲ್ಲಿ 42.51 PHP ಆಗಿರುತ್ತದೆ. ಆದರೆ ಎಕ್ಸ್ ಚೇಂಜ್ ದರವು ಆಧಾರದ ಮೇಲೆ ದೇಶದಿಂದ ದೇಶಕ್ಕೆ ಬದಲಾಗುತ್ತದೆ ಎಂದು ಎಕ್ಸ್ ತನ್ನ ಬೆಂಬಲ ಖಾತೆಯಿಂದ ಪೋಸ್ಟ್ ಮೂಲಕ ತಿಳಿಸಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…