ಇಂದು ಇಸ್ರೇಲ್‌ಗೆ ಬ್ರಿಟನ್ ಪ್ರಧಾನಿ ಭೇಟಿ

0
108

ಟೆಲ್ ಅವಿವ್: ಇಂದು ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಇಸ್ರೇಲ್‌ಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಭೇಟಿಯಾಗಿ ಸುನಾಕ್ ಯುದ್ಧದ ಪರಿಸ್ಥಿತಿಗಳ ಬಗ್ಗೆ ಚರ್ಚಿಸಲಿದ್ದಾರೆ.

LEAVE A REPLY

Please enter your comment!
Please enter your name here