ಅಂತರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಇಸ್ರೇಲ್‌ನಿಂದ ನಿರ್ಗಮಿಸಿದ ತಕ್ಷಣ ಇಸ್ರೇಲ್ ಮೇಲೆ ಮತ್ತೆ ಭೀಕರ ದಾಳಿ ಮುಂದುವರಿಸಿದ ಹಮಾಸ್ ಉಗ್ರರು

ಟೆಲ್ ಅವಿವ್: ಯುದ್ಧದ ನಡುವೆ ಇಸ್ರೇಲ್‌ಗೆ ಬೆಂಬಲ ಸೂಚಿಸಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡಿದ್ದರು. ಅವರ ಮನವಿಯ ಮೇರೆಗೆ ಇದೀಗ ಇಸ್ರೇಲ್ ಯುದ್ಧ ಪೀಡಿತ ಪ್ರದೇಶ ಗಾಜಾಗೆ ನೀರು, ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸಲು ಅನುಮತಿಸಿದೆ.

ಇಸ್ರೇಲ್ ಸೀಮಿತ ಪೂರೈಕೆಯನ್ನು ಒಪ್ಪಿದ ಬಳಿಕ ಇದೀಗ ಈಜಿಪ್ಟ್ ತನ್ನ ರಫಾ ಗಡಿ ಮೂಲಕ ಗಾಜಾಗೆ ಮಾನವೀಯ ನೆರವನ್ನು ಒದಗಿಸುತ್ತಿದೆ. ಅಮೆರಿಕ ಅಧ್ಯಕ್ಷ ಇಸ್ರೇಲ್‌ನಿಂದ ನಿರ್ಗಮಿಸಿದ ತಕ್ಷಣ ಹಮಾಸ್ ಉಗ್ರರು ಇಸ್ರೇಲ್ ಮೇಲೆ ಮತ್ತೆ ಭೀಕರ ದಾಳಿ ಮುಂದುವರಿಸಿದೆ ಎಂದು ವರದಿಯಾಗಿದೆ.

ಸುಮಾರು 500 ಜನರ ಸಾವಿಗೆ ಕಾರಣವಾದ ಆಸ್ಪತ್ರೆ ಮೇಲಿನ ರಾಕೆಟ್ ದಾಳಿ ಇಸ್ರೇಲ್ ನಡೆಸಿಲ್ಲ ಎಂದು ತಮ್ಮ ಗುಪ್ತಚರ ಸ್ಪಷ್ಟಪಡಿಸಿದ್ದಾಗಿ ಅಮೆರಿಕ ತಿಳಿಸಿದೆ. ಅಕ್ಟೋಬರ್ 7 ರಿಂದ ಪ್ರಾರಂಭವಾದ ಹಮಾಸ್-ಇಸ್ರೇಲ್ ಯುದ್ಧದಲ್ಲಿ ಇಲ್ಲಿಯವರೆಗೆ ಎರಡೂ ಕಡೆಗಳಲ್ಲಿ ಸುಮಾರು 4,000 ಜನರು ಬಲಿಯಾಗಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago