ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.
ಮೃತ ಯುವಕನನ್ನು ಪುಣಚದ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ (26) ಎಂದು ಗುರುತಿಸಲಾಗಿದೆ.
ಮೃತರು ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.