ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರಿನ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಶನಿವಾರ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ನಿವೃತ್ತ ಅರಣ್ಯಾಧಿಕಾರಿ ಪರಮೇಶ್ ಎನ್.ಪಿ. ಅವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದೂರುದಾರರ ಪ್ರಕಾರ, ಭಾರತಮ್ಮ ಅವರು “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಡಬ್ಲ್ಯುಸಿಡಿ 2.0” ಗೆ ಸಂಬಂಧಿಸಿದ ಬಿಲ್‌ಗಳಿಗೆ 50 ಲಕ್ಷ ರೂ. ಬಾಕಿ ಬಿಡುಗಡೆ ಮಾಡಲು 15 % ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
1 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗಲೇ ಭಾರತಮ್ಮ ಸಿಕ್ಕಿಬಿದ್ದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…