ಚಲನಚಿತ್ರ ಕೇಂದ್ರ ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ನಟ ರಾಜ್‌ಕುಮಾರ್ ರಾವ್ ನೇಮಕ By ommnews - 25 October 2023 0 80 FacebookTwitterWhatsAppLinkedinTelegramCopy URL ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಮುನ್ನ ನಟ ರಾಜ್‌ಕುಮಾರ್ ರಾವ್ ಅವರನ್ನು ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ. ಈ ಸಂಬಂಧ ಗುರುವಾರ ಔಪಚಾರಿಕ ಸಮಾರಂಭ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.