ನವದೆಹಲಿ: 2024 ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮಮಂದಿರ ಉದ್ಘಾಟನೆಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದೆ.
ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಚಂಪತ್ ರಾಯ್ ಅವರು ಜನವರಿ 22 ರಂದು ದೇವಾಲಯದಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲಾಗುವುದು ಎಂದು ಖಚಿತಪಡಿಸಿದ್ದಾರೆ ಮತ್ತು ಪ್ರಧಾನಿ ಮೋದಿ ಅವರ ಆಹ್ವಾನವನ್ನು ಸ್ವೀಕರಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿರುವ ನರೇಂದ್ರ ಮೋದಿ, ಇಂದು ನನಗೆ ಅತ್ಯಂತ ಭಾವನಾತ್ಮಕ ದಿನವಾಗಿದೆ. ಇಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಅಧಿಕಾರಿಗಳು ನನ್ನ ನಿವಾಸಕ್ಕೆ ನನ್ನನ್ನು ಭೇಟಿಯಾಗಲು ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ಅವರು ನನ್ನನ್ನು ಆಹ್ವಾನಿಸಿದರು. ನಾನು ತುಂಬಾ ಧನ್ಯನಾಗಿದ್ದೇವೆ. ನನ್ನ ಜೀವನದಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಮೋದಿ ತಿಳಿಸಿದ್ದಾರೆ.
ಸದ್ಯ ಟ್ರಸ್ಟ್ನ ಮೇಲ್ವಿಚಾರಣೆಯಲ್ಲಿ ದೇವಾಲಯ ನಿರ್ಮಾಣದ ಕೆಲಸ ಸ್ಥಿರವಾದ ವೇಗದಲ್ಲಿ ಸಾಗುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…