ಕಾವು : ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ಆಯಿಷಾ ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Advertisement
Advertisement
Advertisement
ಮೃತ ಆಯಿಷಾ ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿಯಾಗಿದ್ದಾರೆ.
ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.