ಉದ್ಯೋಗ ಮಾಹಿತಿ

ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌; 232 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂಸ್ಥೆ: ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌

Advertisement
Advertisement
Advertisement

ಹುದ್ದೆ: ಪ್ರೊಬೇಷನರಿ ಹುದ್ದೆಗಳು

ಹುದ್ದೆವಾರು ವಿವರ: ಪ್ರೊಬೇಷನರಿ ಎಂಜಿನಿಯರ್‌: 205,ಪ್ರೊಬೇಷನರಿ ಆಫೀಸರ್‌: 12, ಪ್ರೊಬೇಷನರಿ ಆಕೌಂಟ್ಸ್‌ ಆಫೀಸರ್‌: 15, ಒಟ್ಟು ಹುದ್ದೆಗಳು: 232

ವಿದ್ಯಾರ್ಹತೆ: ಹುದ್ದೆಗಳಿಗನುಗುಣವಾಗಿ ಬಿಇ/ಬಿಟೆಕ್‌/ಬಿಎಸ್ಸಿ/ ಸಿಎ/ಸಿಎಂಎ ತೇರ್ಗಡೆಯಾಗಿರಬೇಕು.

ವಯೋಮಿತಿ: ಪ್ರೊಬೇಷನರಿ ಎಂಜಿನಿಯರ್‌/ಆಫೀಸರ್‌ ಹುದ್ದೆಗಳಿಗೆ ಗರಿಷ್ಠ 25 ವರ್ಷ. ಪ್ರೊಬೇಷನರಿ ಅಕೌಂಟ್ಸ್‌ ಆಫೀಸರ್‌ಹುದ್ದೆಗಳಿಗೆ ಗರಿಷ್ಠ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5ವರ್ಷ ಸಡಿಲಿಕೆ ಇದೆ.

ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ಶಾರ್ಟ್‌ಲಿಸ್ಟ್‌ ಮಾಡಿ, ಅರ್ಹತೆ ಪಡೆದವರ ಸಂದರ್ಶನ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 1,180ರೂ. ಇತರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 28-10-23

ಹೆಚ್ಚಿನ ಮಾಹಿತಿಗೆ: https://bel-india.in

AddThis Website Tools
ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago