ರಾಜಸ್ಥಾನದಲ್ಲಿ 7 ಗ್ಯಾರಂಟಿ ಭರವಸೆ ಘೋಷಿಸಿದ ಕಾಂಗ್ರೆಸ್

0
110

ಜೈಪುರ: ವಿಧಾನಸಭೆ ಚುನಾವಣೆಗೆ ಮುನ್ನ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 7 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.

ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್‌ಗಳು, ಕಾನೂನಿನ ಮೂಲಕ ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಯಾವುದೇ ನೈಸರ್ಗಿಕ ವಿಕೋಪದ ಸಮಯದಲ್ಲಿ ಉಂಟಾದ ನಷ್ಟಗಳಿಗೆ 15 ಲಕ್ಷ ವಿಮಾ ರಕ್ಷಣೆ ಸೇರಿದಂತೆ 7 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here